ಸಾಂಸ್ಕ್ರತಿಕ ಮೆರವಣಿಗೆಯಲ್ಲಿ ಕಲಾ ತಂಡಗಳ ಮೆರಗು

ಸಮ್ಮೇಳನದ ಉದ್ಘಾಟನೆಗೂ ಮೊದಲು ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು.


ಉದ್ಗಾಟನಾ ಸಮಾರಂಭದ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿ ಮೆರಗು ಹೆಚ್ಚಿಸಿದವು.